Ad imageAd image

ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಅತ್ಯಾಚಾರ ಪ್ರಕರಣ ದಾಖಲು 

Bharath Vaibhav
ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಅತ್ಯಾಚಾರ ಪ್ರಕರಣ ದಾಖಲು 
prajwal revanna
WhatsApp Group Join Now
Telegram Group Join Now

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇದೀಗ ಮೂರನೇ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ದೂರು ನೀಡಿದ್ದ ಮಹಿಳೆ, ಈಗ ಅತ್ಯಾಚಾರ ಆರೋಪ ಮಾಡಿದ್ದಾಳೆ. ಹೀಗಾಗಿ ಇದೀಗ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಪ್ರಕರಣ ದಾಖಲಾಗಿದೆ.

ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಸಂತ್ರಸ್ತ ಮಹಿಳೆ ಇದೀಗ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸುವಾಗ ಪ್ರಜ್ವಲ್ ರೇವಣ್ಣ ತನ್ನ ಮೇಲೆ ರೇಪ್ ಮಾಡಿದ್ದಾಗಿ ಹೇಳಿಕೆ ನೀಡಿರುವುದರಿಂದ ಈ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ 376 ಸೇರ್ಪಡೆ ಮಾಡಲಾಗಿದೆ.

 

 

WhatsApp Group Join Now
Telegram Group Join Now
Share This Article
error: Content is protected !!