Ad imageAd image

ನೀರಿನ ಸಂಪಿಗೆ ಬಿದ್ದು ಎರಡು ವರ್ಷದ ಮಗು ಸಾವು

Bharath Vaibhav
ನೀರಿನ ಸಂಪಿಗೆ ಬಿದ್ದು ಎರಡು ವರ್ಷದ ಮಗು ಸಾವು
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ನೀರಿನ ಸಂಪಿಗೆ ಬಿದ್ದು ಎರಡು ವರ್ಷದ ಮಗು ಸಾವನಪ್ಪಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ ನಿವಾಸದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಅಣ್ಣಯ್ಯ ಮತ್ತು ಋತು ದಂಪತಿಯ ಎರಡುವರೆ ವರ್ಷದ ಮಗ ಸಂಪಿಗೆ ಬಿದ್ದು ಸಾವನಪ್ಪಿದ್ದಾನೆ.

ನಿನ್ನೆ ಕಾರು ತೊಳೆಯಲು ಮನೆಯಲ್ಲಿದ್ದ ಸಂಪ್ ತೆಗೆದಿದ್ದ ಅಣ್ಣಯ್ಯ, ಕಾರು ತೊಳೆದು ನಂತರ ಸಂಪ್ ಕ್ಲೋಸ್ ಮಾಡದೇ ತೆರಳಿದ್ದಾರೆ. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪಗೆ ಬಿದ್ದು ಸಾವನಪ್ಪಿದ್ದಾನೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!