Ad imageAd image

ಗೃಹ ಕಚೇರಿಗೆ ಭೇಟಿ ನೀಡಿದ ಸಂದರ್ಭ, ಸಿಬ್ಬಂದಿ ವರ್ಗದವರು ಸ್ವಾಗತಿಸಿದರು.

Bharath Vaibhav
ಗೃಹ ಕಚೇರಿಗೆ ಭೇಟಿ ನೀಡಿದ ಸಂದರ್ಭ, ಸಿಬ್ಬಂದಿ ವರ್ಗದವರು ಸ್ವಾಗತಿಸಿದರು.
WhatsApp Group Join Now
Telegram Group Join Now

ಬೆಂಗಳೂರು:- ಪ್ರಿಯಾಂಕಾ ಅಕ್ಕಾ ಜಾರಕಿಹೊಳಿಯವರು ನೂತನ ಚಿಕ್ಕೋಡಿ ಲೋಕಸಭಾ ಸಂಸದರಯಾಗಿ ಇದೇ ಪ್ರಥಮಬಾರಿಗೆ ಬೆಂಗಳೂರಿನಲ್ಲಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ಗೃಹ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಸ್ವಾಗತಿಸಿದರು.

ಈ ವೇಳೆ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರು.ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿಯವರು ಹಾಗೂ ಮುಖಂಡರು ಅಭಿಮಾನಿಗಳು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!