Ad imageAd image

ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದುಕೊಂಡು ನೇಕಾರ ದಂಪತಿ ಆತ್ಮಹತ್ಯೆ  

Bharath Vaibhav
ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದುಕೊಂಡು ನೇಕಾರ ದಂಪತಿ ಆತ್ಮಹತ್ಯೆ  
WhatsApp Group Join Now
Telegram Group Join Now

ತುಮಕೂರು : ತುಮಕೂರಿನಲ್ಲಿ ಮನಕಲುಕುವ ಘಟನೆ ನಡೆದಿದ್ದು, ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದುಕೊಂಡು ನೇಕಾರ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಜಿಲ್ಲೆಯ ತಿಪಟೂರಿನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಮಧು ನಾಯಕ್ (45) ರೀತಾಬಾಯಿ (40) ಎಂದು ಗುರುತಿಸಲಾಗಿದೆ.

ಮನೆಯಲ್ಲೇ ವಿದ್ಯುತ್ ಮಗ್ಗ ಇಟ್ಟುಕೊಂಡಿದ್ದ ದಂಪತಿ ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ , ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!