Ad imageAd image

ಸಿಡಿಲು ಬಡಿದು ಯುವ ರೈತ ಸಾವು

Bharath Vaibhav
ಸಿಡಿಲು ಬಡಿದು ಯುವ ರೈತ ಸಾವು
WhatsApp Group Join Now
Telegram Group Join Now

ಕಲಬುರಗಿ: ಸಿಡಿಲು ಬಡಿದು ಯುವ ರೈತ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ನಡೆದಿದೆ.

ಮಹೇಶ್ ಚೌವ್ಹಾಣ್ (24) ಸಿಡಿಲಿಗೆ ಬಲಿಯಾದ ರೈತ. ಕಲಬುರಗಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ.  ಜಮೀನಿನಲ್ಲಿ ಕಬ್ಬು ನಾಟಿ ಮಾಡಲೆಂದು ಹೋಗಿದ್ದ ಮಹೇಶ್ ಸಿಡಿಲಿಗೆ ಬಲಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!