ವಿಜಯನಗರ : ಒಂದೇ ಹಗ್ಗಕ್ಕೆ ಕೊರಳೊಡ್ಡಿ ಯುವಕ-ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ನದಿಯ ಬಳಿ ನಡೆದಿದೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ನದಿ ತೀರದಲ್ಲಿ ಒಂದೇ ಹಗಕ್ಕೆ ಕೊರಳೊಡ್ಡಿ ಯುವಕ ಹಾಗೂ ಯುವತಿ ಆತ್ಮಹತ್ಯೆಗೆ ಮೃತ ಯುವಕ ಹಾಗೂ ಯುವತಿಯ ಗುರುತು ಪತ್ತೆಯಾಗಿಲ್ಲ.
ಮೈಲಾರಲಿಂಗೇಶ್ವರ ಸ್ವಾಮಿ ದರ್ಶನಕ್ಕೆ ಬಂದಿದ್ದ ಯುವಕ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.