Ad imageAd image

ಮೊಬೈಲ್ ಫೋನ್ ರಿಪೇರಿ ಮಾಡಿಸಲು ಪೋಷಕರು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ 

Bharath Vaibhav
ಮೊಬೈಲ್ ಫೋನ್ ರಿಪೇರಿ ಮಾಡಿಸಲು ಪೋಷಕರು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ 
WhatsApp Group Join Now
Telegram Group Join Now

ಮೊಬೈಲ್ ಫೋನ್ ರಿಪೇರಿ ಮಾಡಿಸಲು ಪೋಷಕರು ನಿರಾಕರಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ವೆಲಲ ಗ್ರಾಮದಲ್ಲಿ ನಡೆದಿದೆ.

19 ವರ್ಷದ ಸೈಶುಮಾ ಆತ್ಮಹತ್ಯೆ ಮಾಡಿಕೊಂಡವಳು. ಪ್ರಥಮ ವರ್ಷದ ಪದವಿ ಓದುತ್ತಿದ್ದಳು.ಸೈಶುಮಾಳ ಸ್ಮಾರ್ಟ್ ಫೋನ್ ಹಾಳಾಗಿತ್ತು. ಇದರಿಂದ ಪೋಷಕರ ಬಳಿ ಮೊಬೈಲ್ ಸರಿ ಮಾಡಿಸಿಕೊಡಲು ಹೇಳಿದ್ದಳು. ಇದಕ್ಕೆ ಪೋಷಕರು ನಿರಾಕರಿಸಿದ್ದಾರೆ.

ಸೈಶುಮಾ ಪೋಷಕರು ಗದ್ದೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮನೆಯಿಂದ ಹೊರ ಹೋಗಿದ್ದ ಯುವತಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!