Ad imageAd image

ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿದ ಎಸಿ ಸಂತೋಷ್ ಜಗಲಾಸರ್ .

Bharath Vaibhav
ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿದ ಎಸಿ ಸಂತೋಷ್ ಜಗಲಾಸರ್ .
WhatsApp Group Join Now
Telegram Group Join Now

ಇಳಕಲ್ : –ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಮಿತಿ ಇಳಕಲ್ ವತಿಯಿಂದ ನಗರದ ನಗರಸಭೆ ಆವರಣದಲ್ಲಿ ಅಂಬೇಡ್ಕರ್ ಭವನವನ್ನು ನಗರಸಭೆ ಕಮಿಷನರ್ ಅವರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿ ಬೆಳಗ್ಗೆಯಿಂದ ಪ್ರತಿಭಟನೆ ನಡೆಸಿದ್ದರು.

ಈ ಪ್ರತಿಭಟನಾ ಮಾಹಿತಿ ತಿಳಿದು ಬಾಗಲಕೋಟೆ ಜಿಲ್ಲಾ ಅಸಿಸ್ಟೆಂಟ್ ಕಮಿಷನರ್ ಸಂತೋಷ್ ಜಗಲಾಸರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ನಿರತರ ಸಮಸ್ಯೆ ಆಲಿಸಿ ಮನವಿ ಸ್ವೀಕರಿಸಿದರು.

ವರದಿ:-ದಾವಲ ಸಾಬ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!