Ad imageAd image

ಬಾಲಕಿ ಕೊಲೆ ಆರೋಪಿ ಬಂಧನ

Bharath Vaibhav
ಬಾಲಕಿ ಕೊಲೆ ಆರೋಪಿ ಬಂಧನ
WhatsApp Group Join Now
Telegram Group Join Now

ಬೆಂಗಳೂರು: ಸ್ನೇಹಿತನ ಹೆಂಡತಿಯ ಮೇಲಿನ ಸಿಟ್ಟಿಗೆ ಆಕೆಯ 6 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣ ವೈಟ್ ಫೀಲ್ಡ್ ಪೊಲೀಸ್‌ ಠಾಣೆ ವ್ಯಾಪ್ತಿಯ ನಲ್ಲೂರು ಹಳ್ಳಿಯಲ್ಲಿ ನಡೆದಿದೆ.

ಹತ್ಯೆಯಾದ ಬಾಲಕಿಯನ್ನು ಶನಾದ್ (6) ಎಂದು ಗುರುತಿಸಲಾಗಿದೆ. ಹತ್ಯೆಗೈದ ಆರೋಪಿಯನ್ನು ಯೂಸಫ್ ಎಂದು ಗುರುತಿಸಲಾಗಿದೆ. ಆರೋಪಿ, ಬಾಲಕಿಯ ತಾಯಿಯ ಮೇಲಿನ ದ್ವೇಷಕ್ಕಾಗಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!