Ad imageAd image

ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್

Bharath Vaibhav
ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್
WhatsApp Group Join Now
Telegram Group Join Now

ಬೆಂಗಳೂರು : ನಗರದ ಮಾಲ್ ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದ ಕಾಮುಕನನ್ನ ಪೊಲೀಸರು ಒದ್ದು ಒಳಗಡೆ ಹಾಕಿದ್ದಾರೆ.

ಮಾಲ್ ನಲ್ಲಿ ಸ್ನೇಹಿತೆಯರೊಂದಿಗೆ ಕ್ರಿಸ್ ಮಸ್ ಆಚರಿಸುತ್ತಿದ್ದ ವೇಳೆಯಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿಯನ್ನು ಮೆರೆದಿದ್ದನು.ಈ ವೇಳೆಯಲ್ಲಿ ಸ್ಥಳದಲ್ಲಿದ್ದ ಮಹದೇವಪುರ ಠಾಣೆಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಯುವತಿಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯನ್ನು ವಿಚಾರಣೆ ಮಾಡಿದಾಗ ಗುವಾಹಟಿ ಮೂಲದ ಮನೋಜ್(27) ಎಂಬುದಾಗಿ ತಿಳಿದು ಬಂದಿದೆ. ಡೆಲಿವರಿ ಬಾಯ್ ಆಗಿ ಕೆಲಸವನ್ನು ಆರೋಪಿ ಮನೋಜ್ ಶಾ ಮಾಡುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಮಹದೇವಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!