Ad imageAd image

ನಟ ಕಿಚ್ಚ ಸುದೀಪ್ ತಾಯಿ ಇನ್ನಿಲ್ಲ 

Bharath Vaibhav
ನಟ ಕಿಚ್ಚ ಸುದೀಪ್ ತಾಯಿ ಇನ್ನಿಲ್ಲ 
WhatsApp Group Join Now
Telegram Group Join Now

ಬೆಂಗಳೂರು: ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರ ನಿವಾಸದಲ್ಲಿ ಮೃತ ಸರೋಜಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಸರೋಜಾ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!