Ad imageAd image

ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಮುಂದೂಡಿಕೆ

Bharath Vaibhav
ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಮುಂದೂಡಿಕೆ
WhatsApp Group Join Now
Telegram Group Join Now

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯನ್ನು ಅಕ್ಟೋಬರ್ 24 ರಂದು ನಿಗದಿ ಮಾಡಲಾಗಿತ್ತು. ಆದರೆ ಇದೀಗ ಸಚಿವ ಸಂಪುಟ ಸಭೆಯನ್ನು ಮತ್ತೊಮ್ಮೆ ಮುಂದೂಡಿಕೆ ಮಾಡಲಾಗಿದೆ.

ಈ ಕುರಿತು ರಾಜ್ಯ ಸರ್ಕಾರದಿಂದ ಸೂಚನಾ ಪತ್ರ ಹೊರಡಿಸಲಾಗಿದ್ದು, ದಿನಾಂಕ: 24.10.2024, ಗುರುವಾರ ಬೆಳಿಗ್ಗೆ 11:00 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2024ನೇ ಸಾಲಿನ 22ನೇ ಸಚಿವ ಸಂಪುಟ ಸಭೆಯನ್ನು ದಿನಾಂಕ: 28.10.2024, ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!