ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ವಿಧಾನಮಂಡಲದ ಅಧಿವೇಶನದಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿಯ ಸಭೆ ನಡೆಯಿತು.ಈ ಸಭೆಯಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು.




