Ad imageAd image
- Advertisement -  - Advertisement -  - Advertisement - 

46 ವರ್ಷಗಳ ನಂತರ ಪುರಿ ಜಗನ್ನಾಥ ದೇವಾಲಯ ರತ್ನ ಭಂಡಾರದ ರಹಸ್ಯ ಕೋಣೆ ಓಪನ್

Bharath Vaibhav
46 ವರ್ಷಗಳ ನಂತರ ಪುರಿ ಜಗನ್ನಾಥ ದೇವಾಲಯ ರತ್ನ ಭಂಡಾರದ ರಹಸ್ಯ ಕೋಣೆ ಓಪನ್
ಜಗನ್ನಾಥ ದೇವಾಲಯ
WhatsApp Group Join Now
Telegram Group Join Now

ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ ಓಪನ್ ಮಾಡಲಾಗಿದೆ. 46 ವರ್ಷಗಳ ನಂತರ ಅಧಿಕಾರಿಗಳು ರತ್ನ ಭಂಡಾರದ ರಹಸ್ಯ ಮನೆಯ ಬಾಗಿಲು ತೆರೆದಿದ್ದಾರೆ.

ಜಸ್ಟೀಸ್ ಬಿಶ್ವನಾಥನ್ ರಾತ್ ಸಮಿತಿ ಶಿಫಾರಸಿನಂತೆ 1978ರ ನಂತರ ರತ್ನ ಭಂಡಾರ ಬಾಗಿಲು ತೆರೆಯಲಾಗಿದೆ.

ಒಡಿಶಾ ಸರ್ಕಾರವು ಆಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ದಾಸ್ತಾನುಗಳಿರುವ 12 ನೇ ಶತಮಾನದ ಪುರಿಯ ಜಗನ್ನಾಥ ದೇವಾಲಯದ ಪೂಜ್ಯ ಖಜಾನೆಯಾದ ರತ್ನ ಭಂಡಾರ್ ಅನ್ನು ಭಾನುವಾರ ತೆರೆದಿದೆ

 

 

 

WhatsApp Group Join Now
Telegram Group Join Now
Share This Article
error: Content is protected !!