Ad imageAd image

ಹಾಸನ ನಂತರ ಮೈಸೂರಲ್ಲಿಯೂ ಕೂಡ ಎಚ್. ಡಿ. ರೇವಣ್ಣ ವಿರುದ್ಧ ದೂರು ದಾಖಲು 

Bharath Vaibhav
ಹಾಸನ ನಂತರ ಮೈಸೂರಲ್ಲಿಯೂ ಕೂಡ ಎಚ್. ಡಿ. ರೇವಣ್ಣ ವಿರುದ್ಧ ದೂರು ದಾಖಲು 
prajwal revanna
WhatsApp Group Join Now
Telegram Group Join Now

ಮೈಸೂರು: ಪುತ್ರ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧನ ಭೀತಿ ಎದುರಾಗಿದೆ.

ಇದೇ ಹೊತ್ತಲ್ಲಿ ರೇವಣ್ಣ ಅವರ ವಿರುದ್ಧ ಮತ್ತೊಂದು ಕೇಸು ದಾಖಲಾಗಿದೆ. ಮಹಿಳೆ ನಾಪತ್ತೆ ಪ್ರಕರಣದಲ್ಲಿ ಮೈಸೂರು ಜಿಲ್ಲೆ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನನ್ನ ತಾಯಿ ಕಾಣೆಯಾಗಿದ್ದಾಳೆ ಎಂದು ಪುತ್ರ ರೇವಣ್ಣ ವಿರುದ್ಧ ದೂರು ನೀಡಿದ್ದಾನೆ. ಪುತ್ರ ನೀಡಿರುವ ದೂರಿನ ಅನ್ವಯ ಕೆಆರ್ ನಗರ ಠಾಣೆಯಲ್ಲಿ ರೇವಣ್ಣ ವಿರುದ್ಧ ಕೇಸು ದಾಖಲಾಗಿದೆ.

ಮೈಸೂರು ಜಿಲ್ಲೆಯ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ರೇವಣ್ಣ ವಿರುದ್ಧ ಕೇಸ್ ದಾಖಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!