Ad imageAd image

ಮತ್ತೆ SSLC ಪರೀಕ್ಷೆ ಇದೆ ಆತಂಕ, ಹತಾಶೆಗೆ ಒಳಗಾಗಬೇಡಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ಧರಾಮಯ್ಯ ಕಿವಿಮಾತು

Bharath Vaibhav
ಮತ್ತೆ SSLC ಪರೀಕ್ಷೆ ಇದೆ ಆತಂಕ, ಹತಾಶೆಗೆ ಒಳಗಾಗಬೇಡಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ಧರಾಮಯ್ಯ ಕಿವಿಮಾತು
WhatsApp Group Join Now
Telegram Group Join Now

ಬೆಂಗಳೂರು: ಈ ಪರೀಕ್ಷೆಯಲ್ಲಿ ವೇರ್ಗಡೆಯಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮದುದು ಮತ್ತೆ ಪರೀಕ್ಷೆ ಬರೆಯುವ ಅವಕಾಶಗಳಿವೆ. ಮರಳಿ ಪ್ರಯತ್ನಿಸಿದರೆ ಯವನ್ನು ಖಂಡಿತಾ ಸಿಗಲಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ತಿವಿಮಾಮ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವಂತೆ ಅವರು, ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಾಡಿನ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

ಈ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಅವಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮೆದುರು ಮತ್ತೆ ಪರೀಕ್ಷೆ ಬರೆಯುವ ಅವಕಾಶಗಳಿವೆ.

ಮರಳಿ ಪ್ರಯತ್ನಿಸಿದರೆ ಯಶಸ್ಸು ಖಂಡಿತಾ ಸಿಗಲಿದ ಎಂದಿದ್ದಾರೆ.
ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ದಾಖಲೆ ನಿರ್ಮಿಸಿದ್ದಾರೆ. ಈ ಮಕ್ಕಳ ಸಾಧನೆ ಇತರರಿಗೆ ಮಾದರಿಯಾಗಲಿ ಎಂದು ಹೇಳಿದ್ದಾರ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!