ಅಹಮದಾಬಾದ್: ಗುಜರಾತ್ನ ಅಹ್ಮದಾಬಾದ್ನಲ್ಲಿ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ. ಅಹ್ಮದಾಬಾದ್ ಏರ್ಪೋರ್ಟ್ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದು ನಿಮಿಷದಲ್ಲಿ ಮೇಘನಿನಗರ್ದಲ್ಲಿ ಪತನಗೊಂಡಿದೆ.
ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿ ಇದ್ದರು. ಇವರಲ್ಲಿ ಒಟ್ಟು 133 ಮಂದಿ ಸಾವನ್ನಪ್ಪಿದ್ದಾರೆ ಎಂದು ಧೃಡಪಡಿಸಲಾಗಿದೆ.
ವರದಿ: ರಾಜು ಮುಂಡೆ




