Ad imageAd image

ಎಐಸಿಸಿ ಕಾರ್ಯದರ್ಶಿ , ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ

Bharath Vaibhav
ಎಐಸಿಸಿ ಕಾರ್ಯದರ್ಶಿ , ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ
WhatsApp Group Join Now
Telegram Group Join Now

ಬೆಳಗಾವಿ:-ಸದಾಶಿವನಗರದಲ್ಲಿರುವ ಅಥಣಿ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವಧಿ ಅವರ ಮನೆಗೆ ಆಗಮಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಅವರನ್ನು ಭೇಟಿಯಾಗಿ ಪ್ರಸಕ್ತ ಚುನಾವಣೆ ಕುರಿತು ಚರ್ಚಿಸಿದರು.

ಲಕ್ಷ್ಮಣ ಸವದಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ರಾಜು ಸೇಠ್ ಮೊದಲಾದವರು ಇದ್ದರು.

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!