Ad imageAd image

ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಬಿಸಿ : 56 ಕಡೆ ದಾಳಿ 

Bharath Vaibhav
ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಬಿಸಿ : 56 ಕಡೆ ದಾಳಿ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದು, ರಾಜ್ಯಾದ್ಯಂತ 56 ಕಡೆ ದಾಳಿ ನಡೆಸಿದೆ.

ಬೆಂಗಳೂರು ಸೇರಿದಂತೆ ರಾಜ್ಯದ 56 ಕಡೆಗಳಲ್ಲಿ ವಿವಿಧ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರದ ತಹಶೀಲ್ದಾರ್‌ ವಿಜಣ್ಣ, ಹಾಸನದಲ್ಲಿ ಗ್ರೇಡ್‌-1 ಕಾರ್ಯದರ್ಶಿ ಜಗದೀಶ್‌, ದಾವಣಗೆರೆಇಇ ಡಿ.ಹೆಚ್‌ ಉಮೇಶ್.‌ ಎಎಇಇ ಪ್ರಭಾಕರ್ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!