Join The Telegram | Join The WhatsApp |
ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ.
ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮೋದಿ ಹಾಗೂ ಅಮಿತ್ ಶಾ ಹವಾ ಶುರುವಾಗಿದೆ. ಇದೇ 28 ರಂದು ಕೇಂದ್ರ ಸಚಿವ ಅಮಿತ್ ಶಾ ಇದೇ ತಿಂಗಳು ಬೆಳಗಾವಿ ಹಾಗೂ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಜಿಲ್ಲೆಯ ಖಾಸಗಿ ಹೊಟೇಲ್ನಲ್ಲಿ ಪದಾಧಿಕಾರಿಗಳು, ಮುಖಂಡರ ಜೊತೆಗೆ ಸಭೆ ನಡೆಸಲಿದ್ದಾರೆ.
Join The Telegram | Join The WhatsApp |