Ad imageAd image

ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ಉಗ್ರರ ಹತ್ಯೆ : ಓರ್ವ ಸೇನಾಧಿಕಾರಿ ಹುತಾತ್ಮ

Bharath Vaibhav
ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ಉಗ್ರರ ಹತ್ಯೆ : ಓರ್ವ ಸೇನಾಧಿಕಾರಿ ಹುತಾತ್ಮ
WhatsApp Group Join Now
Telegram Group Join Now

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಬುಧವಾರ ನಾಲ್ವರು ಭಯೋತ್ಪಾದಕರ ಗುಂಪಿನೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಗೂ ನಾಲ್ವರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.

ಎನ್ ಕೌಂಟರ್ ನಲ್ಲಿ ಓರ್ವ ನಾಗರಿಕ ಕೂಡ ಗಾಯಗೊಂಡಿದ್ದಾನೆ. ಭಯೋತ್ಪಾದಕರನ್ನು ಸೆರೆಹಿಡಿಯಲು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!