Ad imageAd image

ಆತನ ಸಹಪಾಠಿಯಿಂದಲೇ ಲೈಂಗಿಕ ಕಿರುಕುಳ: ಮನನೊಂದ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Bharath Vaibhav
ಆತನ ಸಹಪಾಠಿಯಿಂದಲೇ ಲೈಂಗಿಕ ಕಿರುಕುಳ: ಮನನೊಂದ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
WhatsApp Group Join Now
Telegram Group Join Now

Himachal: ಎಂಜಿನಿಯರಿಂಗ್‌ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಯೊಬ್ಬ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಲು
ಒತ್ತಾಯಿಸಿದ ವಿದ್ಯಾರ್ಥಿನಿಯನ್ನು ಆರೋಪಿಸಿ, ಕಾಲೇಜು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಹಿಮಾಚಲ ಪ್ರದೇಶದ ಸುಂದರನಗರದಲ್ಲಿ ನಡೆದಿದೆ.

ಹಿಮಾಚಲ ಪ್ರದೇಶದ ಎಂಜಿನಿಯರಿಂಗ್ ತರಬೇತಿ ವಿದ್ಯಾರ್ಥಿನಿಯೊಬ್ಬ (20) ಶುಕ್ರವಾರ ರಾತ್ರಿ ತನ್ನ ಕಾಲೇಜು ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿನಿಯೊಬ್ಬಳು ಕಿರುಕುಳ ನೀಡಿ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಿದ್ದೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಜೇಬಿನಿಂದ ಡೆತ್ ನೋಟನ್ನು ಸಿಕ್ಕಿದ್ದು, ಅದರಲ್ಲಿ ಸಹಪಾಠಿಯೊಬ್ಬರು ತನಗೆ ಕಿರುಕುಳ ನೀಡುತ್ತಿದ್ದಾರೆ ಮತ್ತು
ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಆಕೆಯನ್ನು ಬಂಧಿಸಿದ್ದಾರೆ ಈಗಾಗಲೇ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತನ ತಾಯಿ ಪೊಲೀಸರಿಗೆ ಪ್ರತ್ಯೇಕ ದೂರು ನೀಡಿದ್ದು, ವಿದ್ಯಾರ್ಥಿನಿ ತನ್ನ ಮಗನ ಮೇಲೆ ಬ್ಲ್ಯಾಕ್‌ ಮೇಲ್ ಮಾಡಿ ಒತ್ತಡ ಹೇರಿದ್ದಳು ತನ್ನ ಮಗನನ್ನು ದೈಹಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದಳು ಮತ್ತು ಸಾಯುವ ಮೊದಲು ತನ್ನ ಮಗ ಇದನ್ನು ತನ್ನೊಂದಿಗೆ ಹಂಚಿಕೊಂಡಿದ್ದ ಎಂದು ಆತನ ತಾಯಿ ಆರೋಪಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!