Ad imageAd image

ಆಗಸ್ಟ್ 1 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

Bharath Vaibhav
ಆಗಸ್ಟ್ 1 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ
siddaramaiah
WhatsApp Group Join Now
Telegram Group Join Now

ಬೆಂಗಳೂರು : ಆಗಸ್ಟ್ 1 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ 15 ನೇ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ರಾಜ್ಯದಲ್ಲಿ ವಿವಿಧ ಹಗರಣದ ಬಗ್ಗೆ ವಿಪಕ್ಷಗಳ ಆರೋಪ, ವಿವಿಧ ಯೋಜನೆ, ಕಾಮಗಾರಿ, ಹಣ ಬಿಡುಗಡೆ, ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ.

ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 1.08.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 15 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!