Ad imageAd image

ಜುಲೈ 15 ರಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

Bharath Vaibhav
ಜುಲೈ 15 ರಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ
siddaramaiah
WhatsApp Group Join Now
Telegram Group Join Now

ಬೆಂಗಳೂರು : ಜುಲೈ 15 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.ರಾಜ್ಯದಲ್ಲಿ ವಿವಿಧ ಹಗರಣದ ಬಗ್ಗೆ ವಿಪಕ್ಷಗಳ ಆರೋಪ, ವಿವಿಧ ಯೋಜನೆ, ಕಾಮಗಾರಿ, ಹಣ ಬಿಡುಗಡೆ, ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ.

ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 15.07.2024, ಸೋಮವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 12 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!