Ad imageAd image

ಜ. 8ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ

Bharath Vaibhav
ಜ. 8ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ
WhatsApp Group Join Now
Telegram Group Join Now

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಜನವರಿ.8, 2026ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.

ದಿನಾಂಕ 08-01-2026ರ ಗುರುವಾರದಂದು ಬೆಳಗ್ಗೆ 11.30ಕ್ಕೆ ಸಚಿವ ಸಂಪುಟದ 2026ನೇ ಸಾಲಿನ 2ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂಬುದಾಗಿ ಸರ್ಕಾರ ತಿಳಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!