Ad imageAd image

ಕಟ್ಟಡ ಕಾರ್ಮಿಕರಿಗೆ ವೈದ್ಯಕೀಯ ವೆಚ್ಚ ಸಹಾಯಧನಕ್ಕೆ ಅರ್ಜಿ ಆಹ್ವಾನ

Bharath Vaibhav
ಕಟ್ಟಡ ಕಾರ್ಮಿಕರಿಗೆ ವೈದ್ಯಕೀಯ ವೆಚ್ಚ ಸಹಾಯಧನಕ್ಕೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಬೆಂಗಳೂರು : ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯಿಂದ ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನವನ್ನು ಪಡೆಯಬಹುದು.

ಹೃದಯ ಸಂಬಂಧಿ ಖಾಯಿಲೆ, ಕಿಡ್ನಿ ಜೊಡಣೆ, ಕ್ಯಾನ್ಸರ್ ಸೇರಿದಂತೆ ಹಲವು ಖಾಯಿಲೆಗಳ ಚಿಕಿತ್ಸೆಗೆ ಸಹಾಯಧನವನ್ನು ನೀಡಲಾಗುತ್ತದೆ.

ಈ ಸೌಲಭ್ಯ ಪಡೆಯಲು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು

ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ

ನಮೂನೆ 22A ಆಸ್ಪತ್ರೆಯಿಂದ ಭರ್ತಿ ಮಾಡಿದ ಅರ್ಜಿ

ರೇಷನ್ ಕಾರ್ಡ್ ಪ್ರತಿ

ಬ್ಯಾಂಕ್ ಪಾಸ್ ಬುಕ್ ಪ್ರತಿ

ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ

ಆಸ್ಪತ್ರೆಯ ಚಿಲ್ಲುಗಳು ( ದಾಖಲಾತಿ ಮತ್ತು ಡಿಸ್ಟಾರ್ಜ್ ದಿನಾಂಕ ಹಾಗೂ ಚಿಕಿತ್ಸಾ ವಿವರಗಳನ್ನು ಒಳಗೊಂಡಿರಬೇಕು )

– ಬಿಡುಗಡೆ ಪ್ರಮಾಣ ಪತ್ರ ( ಡಿಸ್ಟಾರ್ಜ್ ಸಾರಾಂಶ )

ಈ ಸೌಲಭ್ಯ ಪಡೆಯಲು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು

ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ

ನಮೂನೆ 22A ಆಸ್ಪತ್ರೆಯಿಂದ ಭರ್ತಿ ಮಾಡಿದ ಅರ್ಜಿ

ರೇಷನ್ ಕಾರ್ಡ್ ಪ್ರತಿ

ಬ್ಯಾಂಕ್ ಪಾಸ್ ಬುಕ್ ಪ್ರತಿ

ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ

ಆಸ್ಪತ್ರೆಯ ಚಿಲ್ಲುಗಳು ( ದಾಖಲಾತಿ ಮತ್ತು ಡಿಸ್ಟಾರ್ಜ್ ದಿನಾಂಕ ಹಾಗೂ ಚಿಕಿತ್ಸಾ ವಿವರಗಳನ್ನು ಒಳಗೊಂಡಿರಬೇಕು )

– ಬಿಡುಗಡೆ ಪ್ರಮಾಣ ಪತ್ರ ( ಡಿಸ್ಟಾರ್ಜ್ ಸಾರಾಂಶ )

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!