Ad imageAd image

ಲಿಂಗಂಪಲ್ಲಿ ಗ್ರಾಮದ ಅಂಗನವಾಡಿ ಕೇಂದ್ರ 2 ದಾರಿ ಸಂಪೂರ್ಣ ಹದಗೆಟ್ಟಿದೆ ಇದಕ್ಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ.

Bharath Vaibhav
ಲಿಂಗಂಪಲ್ಲಿ ಗ್ರಾಮದ ಅಂಗನವಾಡಿ ಕೇಂದ್ರ 2 ದಾರಿ ಸಂಪೂರ್ಣ ಹದಗೆಟ್ಟಿದೆ ಇದಕ್ಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ.
WhatsApp Group Join Now
Telegram Group Join Now

ಸೇಡಂ:– ತಾಲೂಕಿನ ಲಿಂಗಂಪಲ್ಲಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ 2 ದಾರಿಯು ಸಂಪೂರ್ಣ ಹದಗೆಟ್ಟಿದೆ.ದಾರಿಯಲ್ಲಿ ಕಲ್ಲು, ಮುಳ್ಳು ತುಂಬಿ ಪುಟ್ಟ ಮಕ್ಕಳಿಗೆ ಹೋಗಿಬರಲು ತುಂಬಾ ತೊಂದರೆ ಆಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಹಿಂದೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸರಿಪಡಿಸುವಂತೆ ಮನವಿ ಮಾಡಿದಾಗ ಸರಿಪಡಿಸುತ್ತೇವೆ ಎಂದು ಹೇಳಿಕೆ ನೀಡಿದರು.ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ವರದಿ:- ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!