ಚಿಕ್ಕೋಡಿ : ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಸದಲಗಾ ಪಟ್ಟಣದಲ್ಲಿ ನಡೆಯುತ್ತಿರುವ ಜೈನ ಸಮಾಜದ ಭವ್ಯ ಪ್ರತಿಮಾ ಶುದ್ದಿ ಮತ್ತು ವೆದಿಕೆಯ ಪ್ರತಿಷ್ಠಾ ಮಹಾ ಮಹೋತ್ಸವ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಸಂತ ಶಿರೋಮಣಿ ಆಚಾರ್ಯ 108 ವಿದ್ಯಾಸಾಗರಜಿ ಮುನಿಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೈನ ಸಮಾಜದ ಶ್ರಾವಕ-ಶ್ರಾವಕಿಯರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ