Ad imageAd image

ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ದೂರು ದಾಖಲು 

Bharath Vaibhav
ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ದೂರು ದಾಖಲು 
siddaramaiah
WhatsApp Group Join Now
Telegram Group Join Now

ಮೈಸೂರು : ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ಮತ್ತೊಂದು ದೂರು ದಾಖಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಕಲಿ ಸಹಿ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಿಸಿದ್ದಾರೆ. ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!