Ad imageAd image

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಇಬ್ಬರ ಸಾವು, ಮೂವರು ಸಾವು

Bharath Vaibhav
ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಇಬ್ಬರ ಸಾವು, ಮೂವರು ಸಾವು
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಆಟೋ 2 ತುಂಡಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರದ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರನ್ನು ಯೇಸು ಡಿ , ಜೆನಿಫರ್ ಎಂದು ಗುರುತಿಸಲಾಗಿದೆ.ಮೂವರ ಸ್ಥಿತಿ ಗಂಭೀರವಾಗಿದೆ.

ಟ್ರಕ್ ಬ್ರೇಕ್ ಫೇಲ್ಯೂರ್ ಆಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ 2 ತುಂಡಾಗಿದೆ.

ಹಾಗೂ ಕಾರಿಗೂ ಲಾರಿ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿದೆ. ಘಟನೆ ನಡೆದ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!