Ad imageAd image

ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ

Bharath Vaibhav
ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ
vidhan soudha
WhatsApp Group Join Now
Telegram Group Join Now

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ. ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ.ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಆರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, https://bcwd.karnataka.gov.in ವೆಬ್ಸೈಟ್ ಮೂಲಕ ಡಿ. 05 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಹಾಗೂ ಸಹಾಯವಾಣಿ ಸಂ.: 8050770004 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!