Ad imageAd image
- Advertisement -  - Advertisement -  - Advertisement - 

ಕಲಿಕೆ ಭಾಗ್ಯ ಯೋಜನೆಯಡಿ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Bharath Vaibhav
ಕಲಿಕೆ ಭಾಗ್ಯ ಯೋಜನೆಯಡಿ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯಸ ಸರ್ಕಾರವು ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ಕಲಿಕೆ ಭಾಗ್ಯ ಯೋಜನೆಯಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ಮಂಡಳಿಯು ಕಲಿಕೆ ಭಾಗ್ಯ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ನೀಡುತ್ತದೆ.ಫಲಾನುಭವಿಯು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಅರ್ಹತೆ ಮತ್ತು ಮಾನದಂಡಗಳು

ವಿದ್ಯಾರ್ಥಿಯ ತಂದೆ ಅಥವಾ ತಾಯಿ ಕಟ್ಟಡ ಕಾರ್ಮಿಕರಾಗಿದ್ದು, ಮಂಡಳಿಯಲ್ಲಿ ನೋಂದಣಿಯಾಗಿರಬೇಕು ಹಾಗೂ ನೋಂದಣಿ ಚಾಲ್ತಿಯಲ್ಲಿರಬೇಕು.

ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಮುಂದಿನ ತರಗತಿಗೆ ದಾಖಲಾಗಿರಬೇಕು.

ನೋಂದಾಯಿತಿ ಕಾರ್ಮಿಕರ ಇಬ್ಬರು ಮಕ್ಕಳು ಮಾತ್ರ ಈ ಸೌಲಭ್ಯ ಪಡೆಯಬಹುದು.

 

WhatsApp Group Join Now
Telegram Group Join Now
Share This Article
error: Content is protected !!