Ad imageAd image

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Bharath Vaibhav
ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 5, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.ಆಯ್ಕೆಯಾಗುವ ಅಭ್ಯರ್ಥಿಗಳಿಗೆ 16,382.52 ರೂ.ಗೌರವ ಸಂಭಾವನೆ ನೀಡಲಾಗುತ್ತದೆ.

ಗ್ರಾಮ ಪಂಚಾಯತವಾರು ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಮೀಸಲಾತಿ ವಿವರ ಹಾಗೂ ನಿಬಂಧನೆಗಳನ್ನು ತಿಳಿದುಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ ಫೋರ್ಟಲ್ https://zpdharwad.karnataka.gov.in ಗೆ ಅಥವಾ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!