Ad imageAd image

ಎಟಿಎಂ ಕಾರ್ಡ್ ಕಸಿದು ಪರಾರಿಯಾಗಿದ್ದವನ ಬಂಧನ

Bharath Vaibhav
ಎಟಿಎಂ ಕಾರ್ಡ್ ಕಸಿದು ಪರಾರಿಯಾಗಿದ್ದವನ ಬಂಧನ
WhatsApp Group Join Now
Telegram Group Join Now

ಕಲಘಟಗಿ:– ಪಟ್ಟಣದಲ್ಲಿ ನಡೆದ ಎಟಿಎಂ ಕಾರ್ಡ್ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಲಘಟಗಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಿರ್ಯಾದಿದಾರ ರಾಜು ದೊಡಮನಿ ನೀಡಿದ ದೂರಿನ ಮೇಲೆ ಸಿ.ಪಿ.ಐ ಶ್ರೀಶೈಲ ಕೌಜಲಗಿ ಅವರ ನೇತೃತ್ವದ ತಂಡವು ಪ್ರಕರಣ ಬೇಧಿಸಿದ್ದು, ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ನಿವಾಸಿ ಆಸ್ಟಕ್ ತಳವಾಯಿ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ ಆತನಿಂದ 15,000 ರೂ. ನಗದು ಹಾಗೂ ಒಂದು ಕಾರ್ ವಶಪಡಿಸಿಕೊಳ್ಳಲಾಗಿದೆ.ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ ಅವರ ಮಾರ್ಗದರ್ಶನದಲ್ಲಿ ಕಲಘಟಗಿ ಠಾಣೆಯ ಸಿಪಿಐ ಶ್ರೀಶೈಲ ಕೌಜಲಗಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ.

ವರದಿ:-ನಿತೀಶ್

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!