Ad imageAd image

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ : ಕಾಮುಕ ಅರೆಸ್ಟ್ 

Bharath Vaibhav
ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ : ಕಾಮುಕ ಅರೆಸ್ಟ್ 
RAPE
WhatsApp Group Join Now
Telegram Group Join Now

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಬುದ್ಧಿಮಾಂದ್ಯ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ.ಮಹಿಳೆಯ ಸಂಬಂಧಿ ವ್ಯಕ್ತಿಯಿಂದಲೇ ಈ ಕೃತ್ಯವೆಸಗಲಾಗಿದೆ.

ಬುದ್ಧಿಮಾಂದ್ಯ ಮಹಿಳೆ ಹೊಟ್ಟೆ ನೋವಿನಿಂದ ನರಳಾಡುತ್ತಿದ್ದರು. ಈ ವೇಳೆ ಪೋಷಕರು ವಿಚಾರಿಸಿದಾಗ ಸಂಬಂಧಿಕ ವ್ಯಕ್ತಿಯೇ ಅತ್ಯಾಚಾರವೆಸಗಿರುವುದು ತಿಳಿದುಬಂದಿದೆ.

ಮಾನ್ವಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿ ತಿಮ್ಮನಗೌಡನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!