This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಏ. 10 ರಿಂದ 12ರೊಳಗೆ ವಿಧಾನಸಭಾ ಚುನಾವಣೆ : ಮಾಜಿ ಸಿಎಂ ಯಡಿಯೂರಪ್ಪ 

bsy
Join The Telegram Join The WhatsApp

ಬೆಂಗಳೂರು: ವಿಧಾನಸಭಾ ಚುನಾವನೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಕ್ಷೇತ್ರವಾರು ಲೆಕ್ಕಾಚಾರದಲ್ಲಿ ತೊಡಗಿದೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಏಪ್ರಿಲ್ 10ರಿಂದ 12ರೊಳಗೆ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಏಪ್ರಿಲ್ 10-12ರೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದರು.

ಸರ್ಕಾರದ ಸಾಧನೆಗಳನ್ನು ಆಧಾರಿಸಿ ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಹಣ ಬಲ, ಕೋಮು ರಾಜಕಾರಣ ಬಳಸಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನಗಳು ಮುಗಿದು ಹೋಗಿದೆ.

ಬಿಜೆಪಿ ಸರ್ಕಾರದ ಯೋಜನೆಗಳನ್ನು ರಾಜ್ಯದ ಮೂಲೆ ಮೂಲೆಗೂ ಪ್ರತಿ ಮನೆಗೂ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡಲಿದ್ದಾರೆ ಎಂದು ಹೇಳಿದರು.


Join The Telegram Join The WhatsApp
Bharath Vaibhav
the authorBharath Vaibhav

Leave a Reply