ಸೇಡಂ: ತಾಲೂಕಿನ ತೋಲಮಾಮಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಿರುವುದಿಲ್ಲ ಸರಕಾರದ ಆದೇಶದಂತೆ ಎಲ್ಲಾ ಇಲಾಖೆಯಲ್ಲಿ ಆಚರಣೆ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚನೆ ನೀಡಿರುತ್ತಾರೆ ಆದರೆ ಶಾಲೆಯ ಮುಖ್ಯೋಫದ್ಯರು ಆಚರಣೆ ಮಾಡಿರುವುದಿಲ್ಲ ಎಂದು
ಕೈಲಾಸ್ ಮೌರ್ಯ ಉಪಾಧ್ಯಕ್ಷರು ಅಂಬೇಡ್ಕರ್ ಯುವ ಸೇನೆ ಮುಧೋಳ ರವರು ಸೂಕ್ತ ಕನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದರೆ.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.