Ad imageAd image

ಭಾರತೀಯ ಜನತಾ ಪಕ್ಷ,ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆ

Bharath Vaibhav
ಭಾರತೀಯ ಜನತಾ ಪಕ್ಷ,ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆ
WhatsApp Group Join Now
Telegram Group Join Now

ಚಿಕ್ಕೋಡಿ :-  ನಮ್ಮ ನಿವಾಸದಲ್ಲಿ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ

ಶ್ರೀ ಅಣ್ಣಾಸಾಹೇಬ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಶ್ರೀ. ಬಸವಪ್ರಸಾದ ಜೊಲ್ಲೆಯವರು ಜಗಜ್ಯೋತಿ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಗೋ ಪೂಜೆ ಹಾಗೂ ಚೇತಕ ಅಶ್ವಕ್ಕೆ ಪೂಜೆ ನೆರವೇರಿಸಿದರು.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!