Join The Telegram | Join The WhatsApp |
ಬಾದಾಮಿ ಪಟ್ಟಣದ ಶ್ರೀ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಜರುಗಿದ ವಚನಕ್ರಾಂತಿಯಲ್ಲಿ ತಮ್ಮದೆ ಛಾಪು ಮೂಡಿಸಿದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 903ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ (ಹಿಂ.ವ.ವಿ) ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಮಹೇಶ ಎಸ್ ಹೊಸಗೌಡ್ರ ಅವರು ಹಾಗೂ ಆಹ್ವಾನಿತ ಗಣ್ಯರ ಉಪಸ್ಥಿತಿಯಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಪಿ ಸಿ ಗದ್ದಿ ಗೌಡರ ಅವರು, ಮಾಜಿ ಶಾಸಕರಾದ ಶ್ರೀ ಎಮ್ ಕೆ ಪಟ್ಟಣಶೆಟ್ಟಿ ಅವರು, ಪಿಲ್‌ಡಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಮಹಾಂತೇಶ ಮಮದಾಪೂರ ಅವರು, ಕಾಳಿದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಭೀಮಸೇನ ಚಿಮ್ಮನಕಟ್ಟಿ ಅವರು, ಪುರಸಭೆ ಸದಸ್ಯೆ ಶ್ರೀಮತಿ ಗೌರಮ್ಮ ಬೇಲೂರಪ್ಪನವರ ಅವರು ಹಾಗೂ ಸಮಾಜದ ಗಣ್ಯ ಮಾನ್ಯರು ಉಪಸ್ಥಿತರಿದ್ದರು.
ವರದಿ :ಕೆ. ಎಚ್. ಶಾಂತಗೇರಿ
Join The Telegram | Join The WhatsApp |