Ad imageAd image

ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

Bharath Vaibhav
ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
WhatsApp Group Join Now
Telegram Group Join Now

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ನ್ಯಾಯಾಲಯದಲ್ಲಿ ತೀವ್ರ ಹಿನ್ನಡೆಯಾಗಿದೆ.

ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರವೇ ಜೈಲುವಾಸವೇ ಗತಿಯಾಗಿದೆ. ಇದೇ ವೇಳೆ ಮತ್ತೋರ್ವ ಆರೋಪಿ ಅನುಕುಮಾರ್ ಜಾಮೀನು ಅರ್ಜಿ ಕೂಡ ವಜಾಗೊಂಡಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!