Ad imageAd image

ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ : ಡಿಸಿಎಂ – ಸಿದ್ದರಾಮಯ್ಯಗೆ ಜಾಮೀನು 

Bharath Vaibhav
ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ : ಡಿಸಿಎಂ – ಸಿದ್ದರಾಮಯ್ಯಗೆ ಜಾಮೀನು 
siddaramaiah
WhatsApp Group Join Now
Telegram Group Join Now

ಬೆಂಗಳೂರು: ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ವಿರುದ್ಧದ ಆರೋಪ ಮಾಡಿದ್ದ ಬಗ್ಗೆ ದಾಖಲಾದ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ನ್ಯಾಯಾಲಯದಲ್ಲಿ ಹಾಜರಾದರು.

ಈ ವೇಳೇ ನ್ಯಾಯಾಲಯವು ಇಬ್ಬರಿಗೂ ಕೂಡ ಜಾಮೀನು ನೀಡಿದೆ. ಬಾಂಡ್‌ಗೆ ಸಹಿ ಮಾಡಿದ ಬಳಿಕ ಇಬ್ಬರೂ ಕೂಡ ನ್ಯಾಯಾಲಯದಿಂದ ವಾಪಸ್ಸಾಗಿದ್ದಾರೆ.

ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನ್ಯಾಯಾಲಯಕ್ಕೆ ಹಾಜರಾದರು.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!