ರಾಯಚೂರು: ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರಿದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ರಾಯಚೂರು ನಗರದ ಇದ್ಗ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವಿವಿಧ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಸಾಮೂಹಿಕ ಪ್ರಾರ್ಥನೆಗೆ ಇದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸಮಾಜದ ಬಾಂಧವರು ಪ್ರಾರ್ಥನೆ ಸಲ್ಲಿಸಿ ಹಬ್ಬದ ಶುಭಾಶಯದ ವಿನಿಮಯ ಮಾಡಿಕೊಂಡರು.
ವರದಿ: ಗಾರಲದಿನ್ನಿ ವೀರನಗೌಡ




