Ad imageAd image

ಕೂಡಲಸಂಗಮ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಶ್ರೀ ಉಚ್ಚಾಟನೆ

Bharath Vaibhav
ಕೂಡಲಸಂಗಮ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಶ್ರೀ ಉಚ್ಚಾಟನೆ
Swamiji
WhatsApp Group Join Now
Telegram Group Join Now

ಬಾಗಲಕೋಟೆ: ಇಲ್ಲಿನ ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಚಾಟನೆ ಮಾಡಲಾಗಿದೆ.

ಮಠದ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಸದಸ್ಯರರು ಈ ನಿರ್ಧಾರ ಕೈಗೊಂಡಿದ್ದು, ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ.

ಕಳೆದ ಹಲವು ದಿನಗಳಿಂದ ಈ ವಿಚಾರದಲ್ಲಿ ರಾಜಕೀಯ ಜಟಾಪಟಿ ಜೋರಾಗಿತ್ತು.ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು (ಸೆ.21) ಪಂಚಮಸಾಲಿ ಟ್ರಸ್ಟ್ ನ ಕಾರ್ಯಕಾರಿಣಿ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!