Ad imageAd image

ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ಬಸವಪ್ರಸಾದ ಜೊಲ್ಲೆ ಚುನಾವಣಾ ಪ್ರಚಾರ

Bharath Vaibhav
WhatsApp Group Join Now
Telegram Group Join Now

ಚಿಕ್ಕೋಡಿ : ಲೋಕಸಭಾ ವ್ಯಾಪ್ತಿಯ ರಾಯಬಾಗ ವಿಧಾನಸಭೆ ಕ್ಷೇತ್ರದ ಬಿದರಳ್ಳಿ, ಹತ್ತರವಾಟ ಗ್ರಾಮದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಬಸವಪ್ರಸಾದ ಜೊಲ್ಲೆ ಯವರು ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.

ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೆಂದ್ರ ಮೋದಿಜಿ ಅವರನ್ನು ಮೂರನೇ ಬಾರಿ ಪ್ರಧಾನಮಂತ್ರಿಯನ್ನಾಗಿ ಮಾಡಿ ಜಾಗತಿಕ ಮಟ್ಟದಲ್ಲಿ ಭಾರತವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಕಾರಣೀಕರ್ತರಾಗಲು ಮತ್ತೊಮ್ಮೆ ಚಿಕ್ಕೋಡಿಯಲ್ಲಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರನ್ನು ಗೆಲ್ಲಿಸೋಣ.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ 

WhatsApp Group Join Now
Telegram Group Join Now
Share This Article
error: Content is protected !!