ಬೆಳಗಾವಿ:- ಜಿಲ್ಲೆಯಿಂದ ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯ ಮಂತ್ರಿ ರೇಸ್ ನಲ್ಲಿರುವ ಬಗ್ಗೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧೆ ಬಗ್ಗೆ ನಮ್ಮ ನ್ಯೂಸ್ ಸಮೂಹದ ರಾಜ್ಯ ವಿಶೇಷ ಪ್ರತಿನಿಧಿ ಬಸವರಾಜು ರಾಜ್ಯ ಸಭೆ ಸದಸ್ಯ ಈರಣ್ಣ ಕಡಾಡಿ ಅವರೊಂದಿಗೆ ಸಂದರ್ಶನ ನಡೆಸಿದರು.
ವರದಿ:-ಬಸವರಾಜು.