Ad imageAd image

ಬೆಳಗಾವಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಪದಾಧಿಕಾರಿಗಳ ಆಯ್ಕೆ

Bharath Vaibhav
ಬೆಳಗಾವಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಪದಾಧಿಕಾರಿಗಳ  ಆಯ್ಕೆ
WhatsApp Group Join Now
Telegram Group Join Now

 

ಬೆಳಗಾವಿ: ನಿನ್ನೆ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ತಾಲೂಕು ಪದಾಧಿಕಾರಿಗಳ ಸಭೆ ಜರುಗಿತು ಕಾರ್ಯಕ್ರಮದಲ್ಲಿ ನೂತನವಾಗಿ ಬೆಳಗಾವಿಯ ತಾಲೂಕಾ ಮಹಿಳಾ ಅಧ್ಯಕ್ಷರನ್ನಾಗಿ ತೇಜಸ್ವಿನಿ ಮಾಣೆ ಅವರನ್ನು ನೇಮಕ ಮಾಡಲಾಗಿದೆ.ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಬಲಪಡಿಸುವ ಕುರಿತು ಚರ್ಚೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಸಂಪೂರ್ಣವಾಗಿ ಪದಾಧಿಕಾರಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!