ಬೆಳಗಾವಿ : ನಗರದ ಧರ್ಮನಾಥ್ ಭವನದ ಹತ್ತಿರ ಇರುವ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾ ಕಚೇರಿಯಲ್ಲಿ ಯುವ ಮೋರ್ಚಾ, ರೈತ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಪದಾಧಿಕಾರಿಗಳ ಸಭೆ ಜರುಗಿತು ಸಭೆಯಲ್ಲಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಧನಶ್ರೀ ದೇಸಾಯಿ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೋನಾಲಿ ಸರ್ನೋಬತ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ನಯನಾ ಬಸ್ಮೆ ಹಾಗೂ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು

ವರದಿ : ಪ್ರತೀಕ ಚಿಟಗಿ




