Ad imageAd image

ಶಾಸಕರ ಎಸ್ ಆರ್ ಕೆ ನಿಲಯದಲ್ಲಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ 

Bharath Vaibhav
WhatsApp Group Join Now
Telegram Group Join Now

ಇಲಕಲ್:  ನಗರದಲ್ಲಿರುವ ಶಾಸಕರ ಗೃಹ ಕಚೇರಿ ಎಸ್ ಆರ್ ಕೆ ನಿಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ದಾವಲ್. ಶೇಡಂ

WhatsApp Group Join Now
Telegram Group Join Now
Share This Article
error: Content is protected !!