This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

BIG NEWS : ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ 

vidhana soudha
Join The Telegram Join The WhatsApp

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ನಿಟ್ಟಿನಲ್ಲಿ, ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 1) ಡಾ.ಜೆ ರವಿಶಂಕರ್ ಆಯುಕ್ತ, ಅಬಕಾರಿ ಇಲಾಖೆ.2)ರಾಮ್ ಪ್ರಸಾತ್ ಮನೋಹರ್, ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ. 3) ಪ್ರೀತಿ ಗೆಹ್ಲೋಟ್, ವಿಶೇಷ ಆಯುಕ್ತರು ಬಿಬಿಎಂಪಿ. ಈ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


Join The Telegram Join The WhatsApp
Bharath Vaibhav
the authorBharath Vaibhav

Leave a Reply