Ad imageAd image

ಲೈಂಗಿಕ ದೌರ್ಜನ್ಯ ಪ್ರಕರಣ : ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್

Bharath Vaibhav
ಲೈಂಗಿಕ ದೌರ್ಜನ್ಯ ಪ್ರಕರಣ : ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್
WhatsApp Group Join Now
Telegram Group Join Now

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಹೊಳೆನರಸಿಪುರ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣಗೆ ರಿಲೀಫ್ ಸಿಕ್ಕಿದೆ.

ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ನ ನ್ಯಾಯಾಧೀಶ ಕೆ.ಎಂ.ಶಿವಕುಮಾರ್, ರೇವಣ್ಣ ವಿರುದ್ಧದ ಪ್ರಕರಣ ಕೈಬಿಟ್ಟು ಆದೇಶ ಹೊರಡಿಸಿದ್ದಾರೆ.

ರೇವಣ್ಣ ವಿರುದ್ಧ ದಾಖಲಾಗಿದ್ದ 354A ಅಡಿಯ ಪ್ರಕರಣವನ್ನು ಕೋರ್ಟ್ ಕೈಬಿಟ್ಟಿದೆ.ಹೊಳೆನರಸಿಪುರ ಮೂಲದ ಮಹಿಳೆ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಇದೀಗ ಈ ಕೇಸ್ ನ್ನು ಕೈಬಿಡಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!